ಕುಡ್ಲ ಸಿಟಿ ಮತ್ತೆ ಕೂಲ್ ಆಗಿದೆ. ಒಂದೆಡೆ ರಾತ್ರಿ ಸುರಿದ ಮಳೆಗೆ ಇಳೆ ತುಂಬಾನೇ ತಣ್ಣಗಾಗಿ ತಂಪು ಬೀರುತ್ತಿದೆ.
ಇನ್ನೊಂದೆಡೆ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ‍್ಯ ಕೂಡ ಚುರುಕಿನಿಂದ ನಡೆಯುತ್ತಿರುವ ಜತೆಯಲ್ಲಿ ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದ ನಳಿನ್ ಕುಮಾರ್ ಕಟೀಲ್ ಈ ಬಾರಿನೂ ಗೆಲುವ ಎಲ್ಲ ಸೂಚನೆಗಳು ರವಾನೆಯಾಗುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸುವುದು ಖಾತ್ರಿಯಾಗಿದೆ.
ಕುಡ್ಲ ಸಿಟಿ ಕೂಲ್ ಜತೆಗೆ ಮತ ಎಣಿಕೆಯ ಬಿಸಿ !
May 23, 2019