ಕುಡ್ಲದ ಯಾವುದೇ ಮನೆ,ಕಚೇರಿ, ಹೋಟೆಲ್, ಬಸ್ ನಿಲ್ದಾಣ, ಮಾರುಕಟ್ಟೆ, ಮಾಲ್ ಎಲ್ಲಿ ಬೇಕಾದರೂ ಹೋಗಿ ಕೇಳುವ ಮಾತು ಒಂದೇ ಇಲ್ಲಡ್ ನೀರ್ ಉಂಡಾ? ( ಮನೆಯಲ್ಲಿ ನೀರು ಉಂಟಾ), ಮನೆಗೆ ಸರಿಯಾಗಿ ನೀರು ಬರುತ್ತಾ, ಟ್ಯಾಂಕರ್ ನೀರು ತರಿಸುತ್ತಿರಾ? ಹೀಗೆ ಹತ್ತಾರು ಪ್ರಶ್ನೆಗಳನ್ನು ಕೇಳುವ ಮಂದಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಾ ಇದ್ದಾರೆ.
