ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಪಿಯು, ಪದವಿಗೆ ಉಜ್ವಲ ಭವಿಷ್ಯ

ಕಾವೂರಿನ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಪ್ರವೇಶಾತಿ ನಡೆಯುತ್ತಿದೆ. ವಿಜ್ಞಾನ ವಿಚಾರದಲ್ಲಿ ಪಿಸಿಎಂಬಿ, ಪಿಸಿಎಂಸಿ, ಪಿಸಿಎಂಸಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಇಬಿಎಎಸ್, ಇಬಿಎಸಿ ವಿಷಯಗಳು ವಿದ್ಯಾರ್ಥಿಗಳಿಗೆ ಸಿಗಲಿದೆ. ಕಂಪ್ಯೂಟರ್ ಲ್ಯಾಬ್, ಡಿಜಿಟಲ್ ಲೈಬ್ರೆರಿಯ ಸವಲತ್ತು, ಜಿಮ್, ವಿದ್ಯಾರ್ಥಿಗಳಿಗೆ (ಪುರುಷ) ಹಾಸ್ಟೆಲ್ ವ್ಯವಸ್ಥೆ ಕೂಡಯಿದೆ.
ಅನುಭವಸ್ಥರಾದ ಉಪನ್ಯಾಸಕ ವರ್ಗ, ರೆಮಿಡಿಯಲ್ ತರಗತಿಗಳ ಜತೆಗೆ ವೈಯಕ್ತಿಕವಾಗಿ ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಪೂರಕವಾಗುವಂತಹ ಕೋಚಿಂಗ್ ಕ್ಲಾಸ್, ಜೆಇಇ ಮೈನ್ ಹಾಗೂ ಅಡ್ವಾನ್ಸ್, ನೀಟ್ ಕುರಿತಾದ ತರಗತಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ರಹದಾರಿಯನ್ನು ತೋರಿಸುತ್ತದೆ. ಬಿಜಿಎಸ್‌ನ ಹೆಚ್ಚಿನ ಮಾಹಿತಿಗೆ ಇಲ್ಲಿಗೆ ಬನ್ನಿ
http://www.bgsec.net/

Share