服务不可用。 ಬಲೆ ರೆಡಿ ಇನ್ನು ಪರ್ಸಿನ್ ಮೀನುಗಾರಿಕೆ ಆರಂಭ – Kudla City

ಬಲೆ ರೆಡಿ ಇನ್ನು ಪರ್ಸಿನ್ ಮೀನುಗಾರಿಕೆ ಆರಂಭ

ಯಾಂತ್ರೀಕೃತ ಮೀನುಗಾರಿಕೆ ಸಮುದ್ರ ಪೂಜೆಯ ಬಳಿಕ ಸೋಮವಾರದಿಂದ ಪರ್ಸಿನ್ ಬೋಟುಗಳು ಮೀನುಗಾರಿಕೆ ಇಳಿಯಲಿದೆ. ಈಗಾಗಲೇ ಲಾರಿಗಳಿಗೆ ಬಲೆಯನ್ನು ತುಂಬಿಸುವ ಕೆಲಸ ಪೂರ್ಣಗೊಂಡಿದೆ. ಸೋಮವಾರ (august 19) ಧಾರ ಮೂಹೂರ್ತ ಬಳಿಕ ಮೀನುಗಾರಿಕೆಗೆ ಪರ್ಸಿನ್ ಬೋಟುಗಳು ಇಳಿಯಲಿದೆ.

Share