ಮಂಗಳೂರಿನಲ್ಲಿ ಮಳೆ ಹೆಚ್ಚಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ‌ಕಳೆದ ಐದಾರು‌ ದಿನಗಳಿಂದ ಮಳೆಯಾಗುತ್ತಿದ್ದು, ಇನ್ನಷ್ಟು ಉತ್ತಮ ಮಳೆ ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share