Tagged: servicessnetting

ಮಕ್ಕಳ ಸುರಕ್ಷತೆಯಲ್ಲೂ ನೆಟ್‌ಬಳಕೆ ಸಹಕಾರಿ

ಮಕ್ಕಳು ಎಂದಿಗೂ ಸುಭದ್ರರಾಗಬೇಕು. ಯಾವುದೇ ಅಪಾಯ ಇಲ್ಲದೇ ಬದುಕು ಕಟ್ಟಬೇಕು ಎನ್ನುವುದು ಪ್ರತಿಯೊಬ್ಬ ಹೆತ್ತವರು ಬಯಸುವ ವಿಚಾರ. ಇಂತಹ ಮಕ್ಕಳು ಫ್ಲ್ಯಾಟ್, ಅಪಾರ್ಟ್‌ಮೆಂಟ್‌ನಿಂದ ಬಾಲ್ಕನಿಯಲ್ಲಿ ನಿಂತು ಕೆಳಗೆ ಇಣುಕಿ ನೋಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ತಮಗೆ ಗೊತ್ತಿಲ್ಲದೇ ತಪ್ಪು ಮಾಡುತ್ತಾರೆ ಇದರ ಎಲ್ಲ ಕಷ್ಟಗಳನ್ನು ಹೆತ್ತವರೇ ಅನುಭವಿಸಬೇಕಾಗುತ್ತದೆ.
ಇಂತಹ ಎಲ್ಲಕ್ಕೂ ಪರಿಹಾರ ನೀಡುವ ತಂಡ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆಯಲ್ಲೂ ಕೆಲಸ ಮಾಡುತ್ತಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.
ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/